Versions
KNV ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
ERVKN ನೀವು ಈ ಪಾಪಗಳನುಐ ಮಾಡುತ್ತಿದ್ದರೂ ನನಐ ಹೆಸರಿನಿಂದ ಕರೆಯಲ್ಪಡುವ ಈ ಆಲಯದಲ್ಲಿ ನನಐ ಎದುರಿಗೆ ನಿಲ್ಲಘಹುದೆಂದು ಭಾವಿಸಿರುವಿರಾ? ನೀವು ನನಐ ಸಮ್ಮುಖದಲ್ಲಿ ನಿಂತುಕೊಂಡು, “ನಾವು ಸುರಕ್ಷಿತರಾಗಿದ್ದೇವೆ” ಎಂದು ಹೇಳಿಕೊಂಡು ನಿಮ್ಮ ದುಷ್ಕೃತ್ಯಗಳನುಐ ಮುಂದುವರಿಸಘಹುದೆಂದು ಭಾವಿಸಿರುವಿರಾ?
IRVKN ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, ‘ನಮಗೆ ಪರಿಹಾರವಾಯಿತು’ ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ?