Bible Versions
Bible Books

Job 16:13 (ERVEN) Easy to Read - English

Versions

KNV   ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ.
ERVKN   ಆತನ ಬಿಲ್ಲುಗಾರರು ನನ್ನ ಸುತ್ತಲೆಲ್ಲಾ ಇದ್ದಾರೆ. ಆತನು ನಿಷ್ಕರುಣೆಯಿಂದ ನನ್ನ ಅಂತರಂಗಗಳಿಗೆ ಬಾಣವನ್ನು ಎಸೆಯುತ್ತಾನೆ; ನೆಲದ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ.
IRVKN   ಆತನ ಬಾಣಗಳು ನನ್ನನ್ನು ಮುತ್ತಿಕೊಂಡಿವೆ.
ಆತನು ಕರುಣೆಯಿಲ್ಲದೆ ನನ್ನ ಅಂತರಂಗವನ್ನು ಇರಿದು,
ಭೂಮಿಯ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us