Bible Versions
Bible Books

Job 18:14 (ERVEN) Easy to Read - English

Versions

KNV   ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು.
ERVKN   ದುಷ್ಟನನ್ನು ಅವನ ಸುರಕ್ಷಿತವಾದ ಮನೆಯಿಂದ ಹೊರಗೆ ಹಾಕಲಾಗುವುದು. ಅವನು ಮರಣವೆಂಬ ಅಪಾಯಗಳ ರಾಜನ ಕಡೆಗೆ ಮುನ್ನಡೆಯುತ್ತಾ ಹೋಗುವನು.
IRVKN   ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು,
ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us