Versions
KNV ಆತನ ಗುಂಪುಗಳು ಸಹ ಬಂದು ನನಗೆ ವಿರೋಧವಾಗಿ ತಮ್ಮ ಮಾರ್ಗ ಕಟ್ಟುತ್ತವೆ. ನನ್ನ ಗುಡಾರದ ಸುತ್ತುದಂಡು ಇಳಿಯುತ್ತದೆ.
ERVKN ನನ್ನ ಮೇಲೆ ಆಕ್ರಮಣಮಾಡಲು ದೇವರು ತನ್ನ ಸೈನ್ಯವನ್ನು ಕಳುಹಿಸಿದ್ದಾನೆ. ಅವರು ನನಗೆ ವಿರುದ್ಧವಾಗಿ ದಿಬ್ಬಹಾಕಿದ್ದಾರೆ. ಅವರು ನನ್ನ ಗುಡಾರದ ಸುತ್ತಲೂ ಪಾಳೆಯ ಮಾಡಿಕೊಂಡಿದ್ದಾರೆ.
IRVKN ಆತನ ದಂಡುಗಳು ಒಟ್ಟಿಗೆ ಮುಂದುವರೆದು
ನನ್ನ ವಿರುದ್ಧವಾಗಿ ದಿಬ್ಬಹಾಕಿ,
ನನ್ನ ಗುಡಾರದ ಸುತ್ತಲೂ ಇಳಿದಿವೆ.