Versions
KNV ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ.
ERVKN ಚಿಕ್ಕಮಕ್ಕಳೂ ನನ್ನನ್ನು ಗೇಲಿಮಾಡುತ್ತಾರೆ; ನನ್ನನ್ನು ಕಂಡಾಗ ನಗುತ್ತಾರೆ.
IRVKN ಚಿಕ್ಕವರೂ ಕೂಡ ನನ್ನನ್ನು ಹೀನೈಸುತ್ತಾರೆ,
ನಾನು ಏಳಲು ಪ್ರಯಾಸಪಡುತ್ತಿರುವಾಗ ಅವರ ಹರಟೆಗೆ ಗುರಿಯಾಗುತ್ತೇನೆ.