Versions
KNV ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ.
ERVKN ಆದರೆ ನನ್ನನ್ನು ದೋಷಿಯೋ ಎಂಬಂತೆ ಮಾಡಿದಾತನು ದೇವರೇ. ಆತನು ನನಗೆ ವಿರೋಧವಾಗಿ ಬಲೆಯನ್ನು ಒಡ್ಡಿದ್ದಾನೆ.
IRVKN ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ
ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.