Versions
KNV ಅವನ ಬಳಿಕ ಅವನ ತಿಂಗಳಲೆಕ್ಕ ಮಧ್ಯದಲ್ಲಿ ಹರಿದ ಮೇಲೆ ಅವನ ಮನೆಯಲ್ಲಿ ಅವನಿಗೆ ಏನು ಸಂತೋಷ?
ERVKN ದುಷ್ಟನ ಜೀವಿತವು ಮುಗಿದುಹೋದ ಮೇಲೆ, ತಾನು ಬಿಟ್ಟುಹೋಗಿರುವ ತನ್ನ ಕುಟುಂಬದ ಬಗ್ಗೆ ಅವನು ಚಿಂತಿಸುವುದಿಲ್ಲ.
IRVKN ಅವನಿಗೆ ನೇಮಕವಾದ ದಿನಗಳು ಮುಗಿದುಹೋದ ಮೇಲೆ
ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?