Versions
KNV ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ.
ERVKN ನೀನು ಚಿನ್ನವನ್ನು ಧೂಳೆಂದು ಪರಿಗಣಿಸಬೇಕು. ನೀನು ಓಫೀರ್ ದೇಶದ ಚಿನ್ನವನ್ನು ನದಿಗಳ ದಂಡೆಯ ಮೇಲಿರುವ ಕಲ್ಲುಗಳಂತೆ ಪರಿಗಣಿಸಬೇಕು.
IRVKN ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು,
ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು.