Bible Versions
Bible Books

Job 22:29 (ERVEN) Easy to Read - English

Versions

KNV   ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.
ERVKN   ದೇವರು ಅಹಂಕಾರಿಗಳನ್ನು ನಾಚಿಕೆಗೀಡುಮಾಡುವನು, ದೀನರಿಗಾದರೋ ಸಹಾಯಮಾಡುವನು.
IRVKN   ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ,
ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us