Versions
KNV ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು.
ERVKN ದೇವರು ತನ್ನ ಮಹಾಶಕ್ತಿಯನ್ನು ನನಗೆ ವಿರೋಧವಾಗಿ ಬಳಸುವನೇ? ಇಲ್ಲ, ಆತನು ನನಗೆ ಕಿವಿಗೊಡುವನು!
IRVKN ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯವಾಡುವನೋ?
ಇಲ್ಲವೇ ಇಲ್ಲ; ನನ್ನ ವಿಜ್ಞಾಪನೆಯನ್ನು ಗಮನಿಸುವನು.