Bible Versions
Bible Books

Job 30:11 (ERVEN) Easy to Read - English

Versions

KNV   ಆತನು ತನ್ನ ಹಗ್ಗವನ್ನು ಸಡಲಿಸಿ ನನ್ನನ್ನು ಶ್ರಮೆ ಪಡಿಸುತ್ತಾನೆ; ನನ್ನ ಮುಖದ ಮುಂದೆ ಕಡಿವಾಣಕಿತ್ತು ಬಿಡುತ್ತಾರೆ;
ERVKN   ದೇವರು ನನ್ನ ಬಿಲ್ಲಿನ ತಂತಿಯನ್ನು ಕಿತ್ತು ನನ್ನನ್ನು ಬಲಹೀನಗೊಳಿಸಿದ್ದಾನೆ. ಯೌವನಸ್ಥರು ಕಡಿವಾಣವಿಲ್ಲದವರಾಗಿ ಕೋಪದಿಂದ ನನಗೆ ವಿರೋಧವಾಗಿ ಎದ್ದಿದ್ದಾರೆ.
IRVKN   ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವುದಕ್ಕೆ ಅವರನ್ನು ಬಿಟ್ಟಿದ್ದಾನೆ.
ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us