Versions
KNV ಹೌದು, ಅವರ ಕೈಗಳ ಶಕ್ತಿಯ ಲಾಭ ನನಗೆ ಯಾಕೆ? ಅವರಲ್ಲಿ ಮುದಿಪ್ರಾಯವು ನಾಶವಾಯಿತು.
ERVKN ಆ ಯೌವನಸ್ಥರ ತಂದೆಗಳಿಗೆ ನನ್ನಲ್ಲಿ ಕೆಲಸ ಮಾಡುವಷ್ಟು ಬಲವಿರಲಿಲ್ಲ. ಅವರು ಮುದುಕರಾಗಿದ್ದರು; ತ್ರಾಣವಿಲ್ಲದವರಾಗಿದ್ದರು.
IRVKN ಅವರ ಕೈ ಬಲದಿಂದ ನನಗೆ ಏನಾದೀತು?
ಅವರ ಪುಷ್ಟಿಯು ಕುಗ್ಗಿಹೋಗಿದೆಯಷ್ಟೆ.