Bible Versions
Bible Books

Job 31:7 (ERVEN) Easy to Read - English

Versions

KNV   ನನ್ನ ಹೆಜ್ಜೆಯು ದಾರಿಯಿಂದ ತೊಲಗಿದ್ದರೆ, ನನ್ನ ಕಣ್ಣುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಹತ್ತಿದ್ದರೆ,
ERVKN   ನಾನು ನೀತಿಮಾರ್ಗವನ್ನು ಬಿಟ್ಟು ಹೋಗಿದ್ದರೆ, ನನ್ನ ಕಣ್ಣುಗಳು ನನ್ನ ಹೃದಯವನ್ನು ಕೆಟ್ಟದ್ದಕ್ಕೆ ನಡೆಸಿದ್ದರೆ, ನನ್ನ ಕೈಗಳು ಪಾಪದಿಂದ ಕೊಳಕಾಗಿದ್ದರೆ,
IRVKN   ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ,
ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ,
ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us