Bible Versions
Bible Books

Job 33:3 (ERVEN) Easy to Read - English

Versions

KNV   ನನ್ನ ಮಾತುಗಳು ನನ್ನ ಹೃದಯದ ಯಥಾರ್ಥತೆಯಿಂದ ಇರುವವು ಮತ್ತು ನನ್ನ ತುಟಿಗಳು ವಿವೇಕವನ್ನು ಸ್ಪಷ್ಟವಾಗಿ ಉಚ್ಚರಿಸುತ್ತವೆ.
ERVKN   ನನ್ನ ಹೃದಯವು ಯಥಾರ್ಥವಾಗಿದೆ. ಆದ್ದರಿಂದ ನಾನು ಯಥಾರ್ಥವಾದ ಮಾತುಗಳನ್ನು ಹೇಳುವೆನು, ನನಗೆ ತಿಳಿದಿರುವ ಸಂಗತಿಗಳ ಬಗ್ಗೆ ಸತ್ಯವನ್ನು ಹೇಳುವೆನು.
IRVKN   ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು,
ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us