Versions
KNV ನಿನಗೆ ಹೇಳುವದಕ್ಕೆ ಏನಾದರೂ ಇದ್ದರೆ ನನಗೆ ಉತ್ತರ ಕೊಡು; ಮಾತನಾಡು, ನಿನ್ನನ್ನು ನೀತಿವಂತನೆಂದು ನಿರ್ಣಯಿಸುವದಕ್ಕೆ ಇಚ್ಚಿಸುತ್ತೇನೆ.
ERVKN ಯೋಬನೇ, ನೀನು ಏನಾದರೂ ಹೇಳಬೇಕೆಂದಿದ್ದರೆ, ಅದನ್ನು ನಾನು ಕೇಳುವಂತಾಗಲಿ. ಮುನ್ನಡೆದು ಮಾತಾಡು, ಯಾಕೆಂದರೆ ನಿನ್ನನ್ನು ನೀತಿವಂತನೆಂದು ಸ್ಥಾಪಿಸಲು ನನಗೆ ಸಂತೋಷ.
IRVKN ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು,
ಮಾತನಾಡು, ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ.