Bible Versions
Bible Books

Job 34:29 (ERVEN) Easy to Read - English

Versions

KNV   ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
ERVKN   ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us