Versions
KNV ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
ERVKN ಕಾಗೆಗಳು ಆಹಾರವಿಲ್ಲದೆ ಅಲೆದಾಡುತ್ತಿರುವ ಅವುಗಳ ಮರಿಗಳು ದೇವರಿಗೆ ಮೊರೆಯಿಡುವಾಗ ಅವುಗಳಿಗೆ ಆಹಾರವನ್ನು ಒದಗಿಸುವವರು ಯಾರು?
IRVKN ತಮ್ಮ ಮರಿಗಳು, ಗುಟುಕಿಲ್ಲದೆ ಅಲೆಯುತ್ತಾ ದೇವರಿಗೆ ಮೊರೆಯಿಡುವಾಗ,
ಕಾಗೆಗಳಿಗೆ ಆಹಾರವನ್ನು ಯಾರು ಒದಗಿಸುವರು?” PE