Versions
KNV ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.
ERVKN ತೂತೂರಿಯ ಧ್ವನಿಗೆ ಕುದುರೆಯು, “ಆಹಾ!” ಎಂದು ಹೇಳುತ್ತದೆ. ಅದು ದೂರದಿಂದಲೇ ಯುದ್ಧವನ್ನು ಮೂಸಿ ನೋಡಿ ತಿಳಿಯುವುದು. ಸೇನಾಧಿಪತಿಗಳು ಗಟ್ಟಿಯಾಗಿ ಅಪ್ಪಣೆಕೊಡುವುದನ್ನೂ ಯುದ್ಧದ ಎಲ್ಲಾ ಕೂಗಾಟವನ್ನೂ ಅದು ಕೇಳಿಸಿಕೊಳ್ಳುತ್ತದೆ.