Versions
KNV ಮೊಸಳೆಯನ್ನು ಗಾಳದಿಂದ ಎಳೆಯುವಿಯೋ? ಇಲ್ಲವೆ ಹಗ್ಗದಿಂದ ಅದರ ನಾಲಿಗೆಯನ್ನು ಅದುಮುತ್ತೀಯೋ?
ERVKN “ಯೋಬನೇ, ನೀನು ಲಿವ್ಯಾತಾನನನ್ನು ಗಾಳದಿಂದ ಹಿಡಿಯಬಲ್ಲೆಯಾ? ನೀನು ಅದರ ನಾಲಿಗೆಯನ್ನು ಅದುಮಿ ಹಗ್ಗದಿಂದ ಕಟ್ಟಬಲ್ಲೆಯಾ?
IRVKN {ಯೆಹೋವನ ಸವಾಲಿನ ಮುಂದುವರಿಕೆ} PS * ದೈತ್ಯ ಮೊಸಳೆ. ಲಿವ್ಯಾತಾನ್ ಮೊಸಳೆಯನ್ನು ಮೀನು ಗಾಳದಿಂದ ಎಳೆಯುವಿಯೋ?
ಹುರಿಯಿಂದ ಅದರ ನಾಲಿಗೆಯನ್ನು ಅದುಮಿ ಬಿಗಿಯುವಿಯೋ?