Versions
KNV ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು.
ERVKN ಕಾದಮಡಕೆಯ ಕೆಳಗೆ ಉರಿಯುತ್ತಿರುವ ಆಪು ಹುಲ್ಲಿನಿಂದ ಬರುವ ಹೊಗೆಯಂತೆ ಅದರ ಮೂಗಿನಿಂದ ಹೊಗೆಯು ಹಾಯುವುದು.
IRVKN ಆಪುಹುಲ್ಲಿಗೆ ಬೆಂಕಿಯಿಟ್ಟು ಊದಿ ಕಾಯಿಸಿದ ಕೊಪ್ಪರಿಗೆಯಿಂದಲೋ
ಎಂಬಂತೆ ಮೂಗಿನೊಳಗಿಂದ ಹೊಗೆ ಹಾಯುವುದು.