Versions
KNV ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.
ERVKN ಅತ್ಯಂತ ಗರ್ವಿಷ್ಠ ಪ್ರಾಣಿಗಳನ್ನೂ ಅದು ಕಡೆಗಣಿಸುವುದು. ಅದು ಕ್ರೂರಪ್ರಾಣಿಗಳಿಗೆಲ್ಲಾ ರಾಜನಾಗಿದೆ.”
IRVKN ಇದು ಪ್ರತಿಯೊಂದು ದೊಡ್ಡ ಪ್ರಾಣಿಯನ್ನೂ ದಿಟ್ಟಿಸಿ ನೋಡುವುದು,
ಸೊಕ್ಕಿದ ಮೃಗಗಳಿಗೆಲ್ಲಾ ರಾಜನಾಗಿರುವುದು. PE