Versions
KNV ಜತೆಯವರು ಅದನ್ನು ಔತಣ ಮಾಡುವರೋ? ಅವರು ಅದನ್ನು ವರ್ತಕ ರಲ್ಲಿ ಪಾಲಿಡುವರೋ?
ERVKN ಯೋಬನೇ, ಬೆಸ್ತರು ಅದನ್ನು ನಿನ್ನಿಂದ ಕೊಂಡುಕೊಳ್ಳಲು ಪ್ರಯತ್ನಿಸುವರೇ? ಅವರು ಅದನ್ನು ವರ್ತಕರಿಗೆ ಮಾರುವುದಕ್ಕಾಗಿ ತುಂಡುತುಂಡಾಗಿ ಕತ್ತರಿಸುವರೇ?
IRVKN ಪಾಲುಗಾರರಾದ ಬೆಸ್ತರು ಅದನ್ನು ವ್ಯಾಪಾರಕ್ಕೆ ಇಡುವರೋ?
ವರ್ತಕರಿಗೆ ಹಂಚಿ ಮಾರುವರೋ?