Bible Versions
Bible Books

Job 7:21 (ERVEN) Easy to Read - English

Versions

KNV   ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
ERVKN   ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us