Versions
KNV ಮೋಡವು ಕರಗಿಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು.
ERVKN ಮೋಡವು ಕಣ್ಣಿಗೆ ಕಾಣದೆ ಇಲ್ಲವಾಗುವುದು. ಅದೇ ರೀತಿಯಲ್ಲಿ, ಸತ್ತು ಸಮಾಧಿಯಲ್ಲಿ ಹೂಳಲ್ಪಟ್ಟವನು ಹಿಂತಿರುಗಿ ಬರುವುದಿಲ್ಲ.
IRVKN ಮೋಡ ಹರಿದು ಮಾಯವಾಗುವಂತೆ,
ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ.