Versions
KNV ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?
ERVKN ನಮಗೆ ಆಹಾರವು ಇಲ್ಲದೆ ಹೋಯಿತು. ಆನಂದವೂ ಸಂತೋಷವೂ ನಮ್ಮ ದೇವಾಲಯದಿಂದ ಹೊರಟು ಹೋದವು.
IRVKN ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ,
ಸಂತೋಷವೂ ಹಾಗೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತ್ತಲ್ಲಾ!