Versions
KNV ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.
ERVKN ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತಾಗುವನು. ಆಗ ಯೆಹೋವನ ಭಯಂಕರ ದಿನವು ಬರುವುದು.
IRVKN ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು,
ಸೂರ್ಯನು ಕತ್ತಲಾಗುವನು,
ಚಂದ್ರನು ರಕ್ತವಾಗುವನು.