Versions
KNV ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.
ERVKN ಎಲ್ಲಾ ಜನಾಂಗದವರೇ, ತ್ವರೆಪಡಿರಿ. ಆ ಸ್ಥಳದಲ್ಲಿ ಒಟ್ಟು ಸೇರಿರಿ. ಯೆಹೋವನೇ, ನಿನ್ನ ಬಲಶಾಲಿಯಾದ ಸೈನಿಕರನ್ನು ಬರಮಾಡು.
IRVKN ಸುತ್ತಮುತ್ತಲಿನ ಜನಾಂಗಗಳೇ,
ತ್ವರೆಯಾಗಿ ಕೂಡಿಬನ್ನಿರಿ,
ನೀವೆಲ್ಲರೂ ಒಟ್ಟಾಗಿ ಕೂಡಿಬನ್ನಿರಿ.
ಯೆಹೋವನೇ,
ನಿನ್ನ ಶೂರರನ್ನು ರಣರಂಗಕ್ಕೆ ಇಳಿಸು.