Versions
KNV ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ERVKN ಯೇಸು ಆಕೆಗೆ, “ನಾನೇ ಪುನರುತ್ಥಾನ. ನಾನೇ ಜೀವ. ನನ್ನನ್ನು ನಂಬುವವನು ತಾನು ಸತ್ತನಂತರವೂ ಮತ್ತೆ ಜೀವವನ್ನು ಹೊಂದುವನು.
IRVKN ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,