Bible Versions
Bible Books

John 11:31 (ERVEN) Easy to Read - English

Versions

KNV   ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿ--ಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು.
ERVKN   ಯೆಹೂದ್ಯರು ಮರಿಯಳೊಂದಿಗೆ ಮನೆಯಲ್ಲಿದ್ದರು. ಅವರು ಆಕೆಯನ್ನು ಸಂತೈಸುತ್ತಿದ್ದರು. ಮರಿಯಳು ಎದ್ದು ಬೇಗನೆ ಹೋಗುವುದನ್ನು ಅವರು ಕಂಡರು. ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಅವರು ಭಾವಿಸಿಕೊಂಡು ಆಕೆಯನ್ನು ಹಿಂಬಾಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us