Versions
KNV ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
ERVKN ಯೇಸು ಮಾರ್ಥಳಿಗೆ, “ನಾನು ನಿನಗೆ ಹೇಳಿದ್ದನ್ನು ಜ್ಞಾಪಿಸಿಕೊಳ್ಳುವಿಯಾ? ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಿದೆನು” ಎಂದನು.
IRVKN ಯೇಸು ಆಕೆಗೆ, † ಯೋಹಾ 11:4, 23, 26: “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು