Versions
KNV ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.
ERVKN ಆದ್ದರಿಂದ ಅವರು ಸಮಾಧಿಯ ಬಾಯಿಂದ ಕಲ್ಲನ್ನು ತೆಗೆದು ಹಾಕಿದರು. ಆಗ ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ, ನನ್ನ ಪ್ರಾರ್ಥನೆಯನ್ನು ಕೇಳಿದರಿಂದ ನಿನ್ನನ್ನು ಕೊಂಡಾಡುತ್ತೇನೆ.
IRVKN ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.