Bible Versions
Bible Books

John 13:11 (ERVEN) Easy to Read - English

Versions

KNV   ತನ್ನನ್ನು ಹಿಡಿದುಕೊಡುವ ವನು ಯಾರೆಂದು ಆತನು ತಿಳಿದಿದ್ದರಿಂದ--ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ ಎಂದು ಹೇಳಿದನು.
ERVKN   ತನಗೆ ದ್ರೋಹ ಮಾಡುವ ವ್ಯಕ್ತಿ ಯಾರೆಂದು ಯೇಸುವಿಗೆ ತಿಳಿದಿತ್ತು. ಆದಕಾರಣ ಆತನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.
IRVKN   ಯೇಸು ತನ್ನನ್ನು ಹಿಡಿದು ಕೊಡುವವನು ಯಾರೆಂದು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದ್ದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us