Bible Versions
Bible Books

John 13:18 (ERVEN) Easy to Read - English

Versions

KNV   ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
ERVKN   ”ನಾನು ನಿಮ್ಮೊಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ؅ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.؆ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us