Versions
KNV ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.
ERVKN ಅದು ನೆರವೇರುವಾಗ ನಾನೇ ಕ್ರಿಸ್ತನೆಂದು ನೀವು ನಂಬಬೇಕೆಂದು, ಅದು ನೆರವೇರವುದಕ್ಕಿಂತ ಮೊದಲೇ ಅದನ್ನು ನಿಮಗೆ ತಿಳಿಸುತ್ತಿದ್ದೇನೆ.
IRVKN ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ.