Bible Versions
Bible Books

John 13:29 (ERVEN) Easy to Read - English

Versions

KNV   ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು.
ERVKN   ಶಿಷ್ಯಸಮುದಾಯದ ಹಣದ ಪೆಟ್ಟಿಗೆಯು ಯೂದನ ವಶದಲ್ಲಿತ್ತು. ಆದ್ದರಿಂದ ಹಬ್ಬಕ್ಕೆ ಅಗತ್ಯವಾದ ಕೆಲವು ವಸ್ತುಗಳನ್ನು ತೆಗೆದುಕೊಂಡು ಬರುವುದಕ್ಕಾಗಲಿ ಬಡಜನರಿಗೆ ಏನಾದರೂ ಕೊಡುವುದಕ್ಕಾಗಲಿ ಯೇಸು ಅವನಿಗೆ ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿಕೊಂಡರು.
IRVKN   ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us