Versions
KNV ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ.
ERVKN ನಾನು ನನ್ನ ತಂದೆಯಲ್ಲಿರುವುದನ್ನು ನೀವು ಆ ದಿನದಂದು ತಿಳಿದುಕೊಳ್ಳುವಿರಿ. ನೀವು ನನ್ನಲ್ಲಿರುವುದನ್ನೂ ನಾನು ನಿಮ್ಮಲ್ಲಿರುವುದನ್ನೂ ತಿಳಿದುಕೊಳ್ಳುವಿರಿ.
IRVKN ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.