Versions
KNV ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
ERVKN ಈಗ ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಹೀಗಿರಲು, ಈ ಸಂಗತಿಗಳೆಲ್ಲಾ ನೆರವೇರುವ ಕಾಲ ಬಂದಾಗ ನನ್ನ ಎಚ್ಚರಿಕೆಯ ಮಾತುಗಳನ್ನು ನೀವು ಜ್ಞಾಪಿಸಿಕೊಳ್ಳುವಿರಿ. “ನಾನು ಈ ಸಂಗತಿಗಳನ್ನೆಲ್ಲಾ ನಿಮಗೆ ಆರಂಭದಲ್ಲೇ ತಿಳಿಸಲಿಲ್ಲ. ಏಕೆಂದರೆ, ಆಗ ನಾನು ನಿಮ್ಮ ಸಂಗಡವಿದ್ದೆನು.
IRVKN ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ. PEPS