Bible Versions
Bible Books

John 18:20 (ERVEN) Easy to Read - English

Versions

KNV   ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
ERVKN   ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಜನರೊಂದಿಗೆ ಮಾತಾಡಿದ್ದೇನೆ; ಯಾವಾಗಲೂ ಸಭಾಮಂದಿರಗಳಲ್ಲಿ ಮತ್ತು ದೇವಾಲಯದಲ್ಲಿ ಬೋಧಿಸಿದ್ದೇನೆ. ಯೆಹೂದ್ಯರೆಲ್ಲರೂ ಅಲ್ಲಿಗೆ ಒಟ್ಟಾಗಿ ಸೇರಿಬರುತ್ತಿದ್ದರು. ನಾನು ಯಾವುದನ್ನೂ ರಹಸ್ಯವಾಗಿ ಎಂದೂ ಹೇಳಿಲ್ಲ.
IRVKN   ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us