Bible Versions
Bible Books

John 18:5 (ERVEN) Easy to Read - English

Versions

KNV   ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು.
ERVKN   ಅವರು, “ನಜರೇತಿನ ಯೇಸುವನ್ನು” ಎಂದು ಉತ್ತರಕೊಟ್ಟರು. ಆತನು, “ನಾನೇ ಯೇಸು” ಎಂದನು. (ಯೇಸುವಿಗೆ ದ್ರೋಹ ಬಗೆದ ಯೂದನು ಅವರೊಂದಿಗೆ ಅಲ್ಲೇ ನಿಂತಿದ್ದನು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us