Bible Versions
Bible Books

John 18:7 (ERVEN) Easy to Read - English

Versions

KNV   ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು.
ERVKN   ಯೇಸು ಅವರಿಗೆ ಮತ್ತೆ “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು. ಅವರು, “ನಜರೇತಿನ ಯೇಸುವನ್ನು” ಎಂದು ಹೇಳಿದರು.
IRVKN   ಆಗ ಆತನು ಪುನಃ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು ಹುಡುಕುತ್ತೇವೆ” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us