Bible Versions
Bible Books

John 19:16 (ERVEN) Easy to Read - English

Versions

KNV   ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.
ERVKN   ಆಗ ಪಿಲಾತನು, ಯೇಸುವನ್ನು ಶಿಲುಬೆಗೇರಿಸಲು ಅವರಿಗೆ ಒಪ್ಪಿಸಿಕೊಟ್ಟನು. ಸೈನಿಕರು ಯೇಸುವನ್ನು ಕರೆದೊಯ್ದರು.
IRVKN   ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು. ಯೇಸುವನ್ನು ಶಿಲುಬೆಗೆ ಹಾಕಿದ್ದೂ, ಹೂಣಿಟ್ಟದ್ದೂ ಮತ್ತಾ 27:32-50,57-61; ಮಾರ್ಕ 15:21-37,42-47; ಲೂಕ 23:33-46,50-56 PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us