Versions
KNV ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
ERVKN ಆದ್ದರಿಂದ ಸೈನಿಕರು, “ನಾವು ಇದನ್ನು ಹರಿದು ಪಾಲುಮಾಡಬಾರದು. ನಾವು ಚೀಟಿಹಾಕಿ ಇದು ಯಾರಿಗೆ ಬರುತ್ತದೊ ನೋಡೋಣ” ಎಂದು ಮಾತಾಡಿಕೊಂಡು ಹಾಗೆಯೇ ಮಾಡಿದರು. “ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲು ಮಾಡಿಕೊಂಡರು; ನನ್ನ ಅಂಗಿಗಾಗಿ ಚೀಟಿ ಹಾಕಿದರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ಮಾತು ಹೀಗೆ ನೆರವೇರಿತು. ಕೀರ್ತನೆ 22:18
IRVKN ಆಮೇಲೆ ಅವರು, “ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ” ಎಂದು ಮಾತನಾಡಿಕೊಂಡರು. ಇದರಿಂದ ‡ ಕೀರ್ತ 22:18: “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು. PEPS