Bible Versions
Bible Books

John 19:31 (ERVEN) Easy to Read - English

Versions

KNV   ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್‌ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಸಬ್ಬತ್‌ದಿನವು ವಿಶೇಷವಾದ ದಿನವಾಗಿತ್ತು).
ERVKN   ದಿನವು ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷವಾದ ಸಬ್ಬತ್‌ದಿನವಾಗಿತ್ತು. ಸಬ್ಬತ್‌ದಿನದಂದು ದೇಹಗಳು ಶಿಲುಬೆಯ ಮೇಲಿರುವುದು ಯೆಹೂದ್ಯರಿಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಕಾಲುಗಳನ್ನು ಮುರಿದು ಬೇಗನೆ ಸಾಯಿಸಲು ಆಜ್ಞಾಪಿಸ ಬೇಕೆಂಬುದಾಗಿ ಅವರು ಪಿಲಾತನನ್ನು ಕೇಳಿಕೊಂಡರು.
IRVKN   ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಸಬ್ಬತ್ ದಿನವು ಬಹು ವಿಶೇಷವಾದದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us