Versions
KNV ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
ERVKN ಯೇಸು ಹೀಗೆ ಹೇಳಿದ ಮೇಲೆ, ತನ್ನ ಕೈಗಳನ್ನು ಮತ್ತು ಪಕ್ಕೆಯನ್ನು ಅವರಿಗೆ ತೋರಿಸಿದನು. ಪ್ರಭುವನ್ನು ಕಂಡು ಶಿಷ್ಯರಿಗೆ ಬಹು ಸಂತೋಷವಾಯಿತು.
IRVKN ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.