Bible Versions
Bible Books

John 20:27 (ERVEN) Easy to Read - English

Versions

KNV   ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.
ERVKN   ಬಳಿಕ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿಡು. ನನ್ನ ಕೈಗಳನ್ನು ನೋಡು. ನಿನ್ನ ಕೈಯನ್ನು ನನ್ನ ಪಕ್ಕೆಯಲ್ಲಿ ಹಾಕು. ಸಂಶಯಪಡದೆ ನಂಬುವವನಾಗು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us