Versions
KNV ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.
ERVKN ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಮತ್ತೊಬ್ಬ ಯೆಹೂದ್ಯನಿಗೂ ಶುದ್ಧಾಚಾರದ ಬಗ್ಗೆ ವಾದವಾಯಿತು.
IRVKN ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.