Bible Versions
Bible Books

John 7:35 (ERVEN) Easy to Read - English

Versions

KNV   ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
ERVKN   ಯೆಹೂದ್ಯರು, “ಇವನನ್ನು ನಾವು ಕಂಡುಕೊಳ್ಳಲಾಗದಂತೆ ಇವನು ಎಲ್ಲಿಗೆ ಹೋಗುವನು? ನಮ್ಮವರು ವಾಸವಾಗಿರುವ ಗ್ರೀಕ್ ಜನರ ಪಟ್ಟಣಗಳಿಗೆ ಹೋಗಿ ಗ್ರೀಕರಿಗೆ ಉಪದೇಶಿಸುವನೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us