Bible Versions
Bible Books

John 8:41 (ERVEN) Easy to Read - English

Versions

KNV   ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.
ERVKN   ಆದ್ದರಿಂದ ನಿಮ್ಮ ಸ್ವಂತ ತಂದೆ ಮಾಡಿದ್ದನ್ನೇ ನೀವು ಮಾಡುತ್ತಿದ್ದೀರಿ” ಎಂದು ಹೇಳಿದನು. ಆದರೆ ಯೆಹೂದ್ಯರು, “ನಾವು ಹಾದರಕ್ಕೆ ಹುಟ್ಟಿದವರಲ್ಲ. ದೇವರೇ ನಮ್ಮ ತಂದೆ. ನಮಗಿರುವ ತಂದೆ ಆತನೊಬ್ಬನೇ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us