Bible Versions
Bible Books

John 9:31 (ERVEN) Easy to Read - English

Versions

KNV   ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
ERVKN   ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲವೆಂಬುದು ನಮ್ಮೆಲರಿಗೂ ಗೊತ್ತಿದೆ. ಆದರೆ ದೇವರು ತನ್ನನ್ನು ಆರಾಧಿಸುವವನಿಗೂ ಮತ್ತು ತನಗೆ ವಿಧೇಯನಾಗುವವನಿಗೂ ಕಿವಿಗೊಡುತ್ತಾನೆ.
IRVKN   ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us