Versions
KNV ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು.
ERVKN ಯೋನನು, “ಈ ಬಿರುಗಾಳಿಗೆ ನಾನೇ ಕಾರಣ. ಈಗ ನನ್ನನ್ನೆತ್ತಿ ಸಮುದ್ರದೊಳಗೆ ಬಿಸಾಡಿಬಿಡಿರಿ. ಆಗ ಸಮುದ್ರವು ಶಾಂತವಾಗುವುದು” ಎಂದು ಹೇಳಿದನು.
IRVKN ಯೋನನು ಅವರಿಗೆ “ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ಆಗ ಸಮುದ್ರವು ಶಾಂತವಾಗುವುದು; ಈ ಭೀಕರ ಬಿರುಗಾಳಿ ನಿಮಗೆ ಸಂಭವಿಸಿದ್ದು ನನ್ನ ನಿಮಿತ್ತವೇ ಎಂಬುದು ನನಗೆ ಗೊತ್ತು” ಎಂದು ಉತ್ತರಕೊಟ್ಟನು.